ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ಭಯಾನಕ ವಿಡಿಯೋಗಳು ಹರಿದಾಡುತ್ತವೆ. ಅಂಥಹುದೇ ಒಂದು ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.
ಮಹಿಳೆ ಮತ್ತು ಮಗು ಒಟ್ಟಿಗೆ ಕುಳಿತುಕೊಂಡಿರುವಾಗ ಹಿಂದಿದ್ದ ಇಟ್ಟಿಗೆಯ ಗೋಡೆ ಏಕಾಏಕಿ ಕೆಳಗೆ ಬೀಳುತ್ತಿದೆ. ಈ ವೇಳೆ ಮಗುವನ್ನು ರಕ್ಷಿಸಲು ಮಹಿಳೆ ಓಡಿ ಹೋಗುತ್ತಾಳೆ ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.
ಸದ್ಯ ವೈರಲ್ ಆದ ವಿಡಿಯೋದಲ್ಲಿಯ ಮಹಿಳೆಯ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಡಿಯೋವನ್ನು ಐಎಫ್ ಎಸ್ ಅಧಿಕಾರಿ ಸುಶಾಂತ ನಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
PublicNext
23/09/2021 07:56 pm