ಬೆಂಗಳೂರು: ದೀಪಾವಳಿಗೆ ಹಸಿರು ಪಟಾಕಿ ಬಳಕೆಗೆ ಮಾತ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.20-30 ರಷ್ಟು ದರ ಏರಿಕೆಯಾಗಿದೆ. ಈ ಮೂಲಕ ಪಟಾಕಿ ಪ್ರಿಯರಿಗೆ ಬಿಸಿ ತಟ್ಟಿದೆ. ಆದರೂ ಹಬ್ಬದ ಸಂಭ್ರಮ ಹೆಚ್ಚಿಸುವ ಮಾರ್ಗಗಳಲ್ಲಿ ಒಂದಾದ ಪಟಾಕಿಯನ್ನು ಕೊಂಡ ಜನ ಹಬ್ಬವನ್ನು ಎಂಜಾಯ್ ಮಾಡುತ್ತಿದ್ದಾರೆ.
ಇದರ ಮಧ್ಯೆ ವ್ಯಕ್ತಿಯೋರ್ವ ಸಿಗರೇಟ್ ಮೂಲಕ ಪಟಾಕಿ ಸಿಡಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಯಾವುದೇ ಕಾರಣಕ್ಕೂ ನೀವು ಇದನ್ನು ಟ್ರೈ ಮಾಡಬೇಡಿ.
PublicNext
04/11/2021 04:21 pm