ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ವರದಕ್ಷಿಣೆ ಕೇಳುವುದರಲ್ಲಿ ತಪ್ಪೇನಿಲ್ಲ', ಮದುವೆ ನಿರಾಕರಿಸಿದ ವರ : ವಿಡಿಯೋ ವೈರಲ್

ವಧುವಿನ ಕುಟುಂಬವು ತನ್ನ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗದ ಕಾರಣ ಬಿಹಾರದಲ್ಲಿ ವರನೊಬ್ಬ ಮದುವೆಯಾಗಲು ನಿರಾಕರಿಸಿದ್ದಾನೆ.

ವರನು ಶಿಕ್ಷಕಿಯ ಮಗನಾಗಿದ್ದು, ನಾನು ಸರ್ಕಾರಿ ನೌಕರ, ನನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ ಮದುವೆಯಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾನೆ.

ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕೇಳುವುದು ಮತ್ತು ಪಡೆಯುವುದು ಶಿಕ್ಷಾರ್ಹ ಅಪರಾಧವಾಗಿದೆ. ಹಾಗಾಗಿ ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ.

Edited By : Nagesh Gaonkar
PublicNext

PublicNext

08/03/2022 03:31 pm

Cinque Terre

49.84 K

Cinque Terre

3

ಸಂಬಂಧಿತ ಸುದ್ದಿ