ಬೆಂಗಳೂರು: ಉಪ ಚುನಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರವು ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಸಿಎಂ ಯಡಿಯೂರಪ್ಪ ಸರ್ಕಾರ ಹೊರಡಿಸಿರು ಆದೇಶದ ಪ್ರಕಾರ, ಪ್ರತಿ ಯೂನಿಟ್ ವಿದ್ಯುತ್‌ಗೆ 40 ಪೈಸೆ ಹೆಚ್ಚಿಸಲಾಗಿದೆ. ಈ ಪರಿಷ್ಕೃತ ದರವು ನವೆಂಬರ್ 1ರಿಂದಲೇ ಅನ್ವಯವಾಗುವಂತೆ ಸೂಚಿಸಲಾಗಿದೆ.
ಪ್ರತಿ ವರ್ಷ ಏಪ್ರಿಲ್‌ನಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಕೊರೋನಾನಾ ಕಾರಣದಿಂದ ಅದು ಸಾಧ್ಯವಾಗಿಲ್ಲ. ಬೆಸ್ಕಾಂ ವ್ಯಾಪ್ತಿಯಲ್ಲಿ 196 ಪೈಸೆ ಹೆಚ್ಚಳ ಮಾಡಲು ಪ್ರಸ್ತಾಪ ಮಾಡಲಾಗಿತ್ತು. ಆದರೆ 40 ಪೈಸೆ ಹೆಚ್ಚಳ ಮಾಡಲಾಗಿದೆ.
PublicNext
04/11/2020 09:55 pm