ಬೆಂಗಳೂರು: ಸ್ಯಾಂಡಲ್‌ವುಡ್ ನ ನಾಯಕ ನಟ ಪುನೀತ್ ರಾಜಕುಮಾರ್‌ಗೆ ಪದ್ಮಶ್ರೀ ಪ್ರಶಸ್ತಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಇವತ್ತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಶಿಫಾರಸ್ಸು ಕುರಿತಂತೆ ಸೂಕ್ತ ಸಮಯದಲ್ಲಿ ಆ ಬಗ್ಗೆ ಹೇಳುತ್ತೇನೆ. ಈ ಸಂಬಂಧ ಅವರ ಕುಟುಂಬದ ಜೊತೆಗೂ ಚರ್ಚಿಸುತ್ತೇನೆ ಅಂತಲೇ ಹೇಳಿದ್ದಾರೆ ಸಿಎಂ ಬಸವರಾಜ್ ಬೊಮ್ಮಾಯಿ.
PublicNext
08/11/2021 02:54 pm