ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತರಾಷ್ಟ್ರೀಯ ಯೋಗ ದಿನಾಚರಣೆ, ಸಾವಿರ ಯೋಧರಿಂದ ಯೋಗಾಭ್ಯಾಸ

ಯಲಹಂಕ : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಿ.ಆರ್.ಪಿ.ಎಫ್ ಕೇಂದ್ರದಲ್ಲಿ ಯೋಗಾಭ್ಯಾಸ ನಡೆಸಲಾಗಿತ್ತು, ಸಾವಿರಕ್ಕೂ ಹೆಚ್ಚು ಯೋಧರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

ಯಲಹಂಕದ ಸಿಆರ್ ಪಿಎಫ್ ಸೆಂಟರ್ ನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಯೋಗ ಶೀರ್ಷಿಕೆಯಡಿ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಐ.ಜಿ.ಪಿ , ಸೆಂಟರ್ ಐ.ಜಿ.ಪಿ, ಕಮಿಷನರ್ ಸೇರಿ ಹಲವಾರು ಭಾಗಿಯಾದ್ದರು ಮತ್ತು ಯೋಧರ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

Edited By : Nirmala Aralikatti
Kshetra Samachara

Kshetra Samachara

21/06/2024 11:11 am

Cinque Terre

710

Cinque Terre

0