ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೃಷಿ ವಿದ್ಯಾಲಯದ ವಿರುದ್ಧ ಕೃಷಿ ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು:- ಖಾಸಗಿ ಸಂಸ್ಥೆಗಳಿಗೆ ಕೃಷಿ ಕಾಲೇಜು ಸ್ಥಾಪನೆಗೆ ಅನುಮತಿ ನೀಡಿರುವ ಬೆಂಗಳೂರು ಕೃಷಿ ವಿದ್ಯಾಲಯ ವಿರುದ್ಧ ವಿದ್ಯಾರ್ಥಿಗಳು ಕೃಷಿ ಸಂತೆಯ ದಿನವೇ ಪ್ರತಿಭಟಿಸಿದ್ದಾರೆ. ಖಾಸಗಿ ಕೃಷಿ ಕಾಲೇಜು ಸ್ಥಾಪನೆ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಅಸಮಾಧಾನವಿದ್ದು ಕ್ಯಾಂಪಸ್ ಆವರಣದಲ್ಲಿ ಪ್ರೊಟೆಸ್ಟ್ ಮಾಡಿದ್ದಾರೆ.

ಕೃಷಿ ವಿಶ್ವವಿದ್ಯಾಲಯದ ಎದುರು ಮುಖ್ಯ ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಕೃಷಿ ಕಾಲೇಜುಗಳಿಗೆ ಅಫಿಲಿಯೇಷನ್ ನೀಡಲು ಬೆಂಗಳೂರು ಕೃಷಿ ವಿವಿ ಸಭೆ ನಡೆಸಿದ್ದು ಬೆಂಗಳೂರು ಕೃಷಿ ವಿವಿ ನಡೆಯನ್ನು ವಿರೋಧಿಸಿ ಕೃಷಿ ವಿವಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ.

Edited By : Somashekar
PublicNext

PublicNext

27/07/2024 12:16 pm

Cinque Terre

32.9 K

Cinque Terre

0

ಸಂಬಂಧಿತ ಸುದ್ದಿ