ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏನು ಕೇಳಿದ್ರೂ ಕೊಡ್ತಾರೆ ಸಾನ್ಯ ಅಯ್ಯರ್

ಬೆಂಗಳೂರು: ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲ ಶ್ಯಾಮ್ ಮುಂತಾದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಟ್ರೇಲರ್ ಬಿಡುಗಡೆ ನಂತರ ಗಣ್ಯರು ಹಾಗೂ ಚಿತ್ರತಂಡದವರು ಮಾತನಾಡಿದರು.

ಕಿಚ್ಚ ಸುದೀಪ್

Edited By : Suman K
PublicNext

PublicNext

06/08/2024 03:59 pm

Cinque Terre

55.53 K

Cinque Terre

0