ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಡಳಿತ ಯಂತ್ರಕ್ಕೆ ಸರ್ಜರಿ - ಐಎಎಸ್, ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ರಾಜ್ಯ ಸರ್ಕಾರ ಇಬ್ಬರು ಐಎಎಸ್, ಮೂವರು ಐಎಫ್‌ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ ಹಾಗೂ ಡಾ.ರಾಜೇಂದ್ರ ಅವರನ್ನು ಸಣ್ಣ ಕೈಗಾರಿಕಾ ನಿಗಮ ಎಂಡಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇನ್ನು ಐಎಫ್ ಎಸ್ ಅಧಿಕಾರಿ ಬಿ.ಪಿ. ರವಿ, ರುಥ್ರೆನ್ ಪಿ ಹಾಗೂ ಐಎಸ್ ಎಫ್ ಅಧಿಕಾರಿ ಅಬ್ದುಲ್ ಅಜೀಜ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ

Edited By : Nagaraj Tulugeri
PublicNext

PublicNext

07/09/2024 03:05 pm

Cinque Terre

51.98 K

Cinque Terre

1

ಸಂಬಂಧಿತ ಸುದ್ದಿ