ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹರಿಯಾಣ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ - ಜೂಲಾನಾದಿಂದ ವಿನೇಶ್ ಸ್ಪರ್ಧೆ

ಹರಿಯಾಣ ವಿಧಾನಸಭೆ ಚುನಾವಣೆ 2024ಕ್ಕೆ ಕಾಂಗ್ರೆಸ್ ತನ್ನ 31 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಕುಸ್ತಿಪಟು ವಿನೇಶ್ ಫೋಗಟ್, ಪಟ್ಟಿಯ ಪ್ರಕಾರ ಜೂಲಾನಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್‌ ಪಕ್ಷವು ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದೆ.

Edited By : Vijay Kumar
PublicNext

PublicNext

07/09/2024 03:36 pm

Cinque Terre

40.83 K

Cinque Terre

2

ಸಂಬಂಧಿತ ಸುದ್ದಿ