ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಣಿ ಚನ್ನಮ್ಮ ಮೈದಾನದ ವಿಘ್ನೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಪ್ರತಿಷ್ಠಾಪನೆಗೊಂಡಿರುವ ರಾಮನ ಅವತಾರದ ವಿಶೇಷ ಗಣೇಶನ ದರ್ಶನ ಪಡೆದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಭಜನೆ ಮಾಡಿ ಸಂಭ್ರಮಿಸಿದರು.

ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ ಗಜಾನನ ಮಹಾಮಂಡಳಿ ವತಿಯಿಂದ ರಾಮನ ಅವತಾರದ ಗಣಪತಿಯನ್ನು ಇಂದು ಪ್ರತಿಷ್ಠಾಪನೆ ಮಾಡಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಅಪಾರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಗಣೇಶನ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಗಣಪತಿ ಶೋಸ್ತ್ರಕ್ಕೆ ಕೈ ಜೊಡಿಸಿ ಸಂಭ್ರಮಿಸಿದ ಜೋಶಿ ಅವರು ಭಜನೆ ಮಾಡಿ ಸಂಭ್ರಮಿಸಿದರು. ಈ ವಿಶೇಷ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/09/2024 07:53 pm

Cinque Terre

71.24 K

Cinque Terre

1

ಸಂಬಂಧಿತ ಸುದ್ದಿ