ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಈದ್ಗಾ ಮೈದಾನ ಶ್ರೀಗಣೇಶನ ದರ್ಶನ ಪಡೆದ ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ ಗಜಾನನ ಮಹಾ ಮಂಡಳಿ ವತಿಯಿಂದ ಪ್ರತಿಷ್ಠಾಪನೆಗೊಂಡಿರುವ ಶ್ರೀ ಗಣೇಶನ ದರ್ಶನವನ್ನು ಸಂಸದ ಜಗದೀಶ್ ಶೆಟ್ಟರ್ ಕುಟುಂಬ ಸಮೇತ ಪಡೆದು ನಂತರ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಜಗದೀಶ್ ಶೆಟ್ಟರ್ ಅವರ ಪತ್ನಿ ಶಿಲ್ಪಾ ಶೆಟ್ಟರ್, ನಾಗೇಶ ಕಲಬುರಗಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

07/09/2024 08:10 pm

Cinque Terre

48.22 K

Cinque Terre

0

ಸಂಬಂಧಿತ ಸುದ್ದಿ