ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ತೊರೆಯುವಂತೆ ಬಜರಂಗ್ ಪುನಿಯಾಗೆ ಬೆದರಿಕೆ ಸಂದೇಶ.!

ನವದೆಹಲಿ: ವಿದೇಶಿ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದ ನಂತರ ಕುಸ್ತಿಪಟು-ರಾಜಕಾರಣಿ ಬಜರಂಗ್ ಪುನಿಯಾ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕಾಂಗ್ರೆಸ್ ತೊರೆಯದಿದ್ದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಅಂತ ಸಂದೇಶದಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ. "ಕಾನೂನು ಕ್ರಮ ಜಾರಿಯಲ್ಲಿದೆ. ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ" ಎಂದು ಪೊಲೀಸರು ತಿಳಿಸಿದ್ದಾರೆ. ಹರಿಯಾಣ ಚುನಾವಣೆಗೂ ಮುನ್ನ ಪುನಿಯಾ ಮತ್ತು ವಿನೇಶ್ ಫೋಗಟ್ ಶುಕ್ರವಾರ ಕಾಂಗ್ರೆಸ್ ಸೇರಿದರು.

Edited By : Vijay Kumar
PublicNext

PublicNext

09/09/2024 07:52 am

Cinque Terre

36.39 K

Cinque Terre

3

ಸಂಬಂಧಿತ ಸುದ್ದಿ