ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ವಿಜ್ಞಾನ ವಿಚಾರಗೋಷ್ಠಿ- ಸಾಣೂರು ಪ್ರೌಢಶಾಲೆಯ ಕಾರ್ತಿಕ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಕಮಲ ಬಾಯಿ ಪ್ರೌಢಶಾಲೆ ಕಡಿಯಾಳಿ ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಕಾರ್ಕಳ ಸಾಣೂರು ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

ಶಾಲೆಯ ವಿಜ್ಞಾನ ಶಿಕ್ಷಕಿ ಅನಿತಾ ರೀಟಾ ಇವರಿಗೆ ಮಾರ್ಗದರ್ಶನ ನೀಡಿರುತ್ತಾರೆ.

Edited By : PublicNext Desk
Kshetra Samachara

Kshetra Samachara

11/09/2024 03:57 pm

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ