ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೃತರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪೊಲೀಸರೊಂದಿಗೆ ಕೆಲಸ ಮಾಡಿದ್ದರು.

Edited By : PublicNext Desk
Kshetra Samachara

Kshetra Samachara

17/09/2024 12:50 pm

Cinque Terre

2.28 K

Cinque Terre

0

ಸಂಬಂಧಿತ ಸುದ್ದಿ