ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಸ್ಐ ಪರೀಕ್ಷೆ ಅಕ್ಟೋಬರ್ 3ಕ್ಕೆ ನಿಗದಿ

ಬೆಂಗಳೂರು : ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಪರೀಕ್ಷೆಯನ್ನು ಅಕ್ಟೋಬರ್ 3ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. ಸೆ.22ರಂದು ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆ ದಿನಾಂಕದಂದೇ ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

17/09/2024 02:21 pm

Cinque Terre

41.07 K

Cinque Terre

0