ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದ ಬಸ್ಸು

ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ಸೊಂದು ರಸ್ತೆ ಪಕ್ಕಕ್ಕೆ ಜಾರಿರುವ ಘಟನೆ ನವಲಗುಂದ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ಸಂಭವಿಸಿದೆ.

ಬ್ಯಾಹಟ್ಟಿ ಕುಸುಗಲ್ ಮಧ್ಯೆ ಸಂಚರಿಸುವ ಸಾರಿಗೆ ಸಂಸ್ಥೆಯ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದೆ. ಈ ಬಸ್ಸಿನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Edited By : Suman K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/09/2024 02:18 pm

Cinque Terre

70.48 K

Cinque Terre

3

ಸಂಬಂಧಿತ ಸುದ್ದಿ