ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

WATCH: ದೇವಸ್ಥಾನದಲ್ಲಿ ಶೂ ಧರಿಸಿ ಈದ್ ಮಿಲಾದ್‌ ಡ್ಯಾನ್ಸ್ ಮಾಡಿದ ಯುವಕರು

ತಿರುವನಂತಪುರಂ: ದೇವಸ್ಥಾನ ಪ್ರಾಂಗಣದಲ್ಲಿ ಶೂ ಧರಿಸಿ ಬಂದ ಯುವಕರು ಈದ್ ಮಿಲಾದ್ ಹಬ್ಬದ ಸಾಂಪ್ರದಾಯಿಕ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದರ ವಿಡಿಯೋ ಎಲ್ಲಡೆ ವೈರಲ್ ಆಗಿದ್ದು ಹಿಂದೂ ಸಮುದಾಯದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಕೇರಳದ ದೇವಸ್ಥಾನವೊಂದರಲ್ಲಿ ಈ ಘಟನೆ ನಡೆದಿದೆ. ಕೇರಳದ ಎಡಪಂಥೀಯ ಸರಕಾರದ ಕುಮ್ಮಕ್ಕಿನಿಂದ ಇಂತಹ ಘಟನೆಗಳು ನಡೆಯುತ್ತಿವೆ. ಸೆಕ್ಯುಲರ್‌ಗಳು ಈಗಲಾದರೂ ಅರ್ಥ ಮಾಡಿಕೊಳ್ಳಬೇಕು. ದೇವಸ್ಥಾನದ ಆಡಳಿತ ಮಂಡಳಿ ಇದಕ್ಕೆಲ್ಲ ಅವಕಾಶ ನೀಡಿದ್ದು ಯಾಕೆ? ಎಂಬ ಹಲವು ಕಾಮೆಂಟ್‌ಗಳು ಈ ವಿಡಿಯೋಗೆ ಬಂದಿವೆ.

Edited By : Nagaraj Tulugeri
PublicNext

PublicNext

18/09/2024 09:20 pm

Cinque Terre

63.64 K

Cinque Terre

7