ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಹುಲ್ ಗಾಂಧಿ ವಿರುದ್ಧ ಅಹೇಳನಕಾರಿ ಹೇಳಿಕೆ - ಶಾಸಕ‌ ಯತ್ನಾಳ್ ವಿರುದ್ಧ ಎಫ್‌ಐಆರ್

ಬೆಂಗಳೂರು: ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನೆಲೆ‌ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಅವಹೇಳನಕಾರಿ ಪದ ಬಳಸಿದ್ದಾರೆ ಅಂತ ಕಾಂಗ್ರೆಸ್ ನಿಯೋಗ ಇಂದು ಹೈಗ್ರೌಂಡ್ ಠಾಣೆಗೆ ದೂರು ನೀಡದ್ರು. ಈ ಹಿನ್ನೆಲೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಶಾಸಕ ಬಸವನಗೌಡ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Edited By : Nagaraj Tulugeri
PublicNext

PublicNext

18/09/2024 10:04 pm

Cinque Terre

12.45 K

Cinque Terre

1

ಸಂಬಂಧಿತ ಸುದ್ದಿ