ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಳಿಮುಖವಾದ ಡೆಂಗ್ಯೂ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 139 ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ವರದಿ ಆಗಿವೆ. ಕಳೆದ 24 ಗಂಟೆಯಲ್ಲಿ 139 ಸಕ್ರಿಯ ಪ್ರಕರಣಗಳು ಸಂಖ್ಯೆ ಇದೆ. 106 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು, ಒಟ್ಟು 27490 ಕೇಸ್ ಈವರೆಗೆ ರಾಜ್ಯದಲ್ಲಿ ದಾಖಲಾಗಿದೆ.

ರಾಜ್ಯದಲ್ಲಿ ಒಟ್ಟು 936 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿದ್ದು ಬೆಂಗಳೂರಿನಲ್ಲಿ ನಿನ್ನೆ 75 ಡೆಂಗ್ಯೂ ಕೇಸ್ ದಾಖಲಾಗಿದೆ. ಈವರೆಗೆ 12669 ಬೆಂಗಳೂರಿನ‌ ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿರೋ ಡೆಂಗ್ಯೂ ಪ್ರಕರಣಗಳು ಅಂತ ತಿಳಿದು ಬಂದಿದೆ. ರಾಜ್ಯದಲ್ಲಿ ಡೆಂಗ್ಯೂಗೆ ಕಳೆದ 24 ಗಂಟೆಯಲ್ಲಿ 0ಬಲಿ ಆಗಿದ್ದು ಆತಂಕ ದೂರವಾಗಿದೆ.

Edited By : Vijay Kumar
PublicNext

PublicNext

18/09/2024 10:16 pm

Cinque Terre

21.98 K

Cinque Terre

0

ಸಂಬಂಧಿತ ಸುದ್ದಿ