ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಮಟ್ಟದ ನೆಟ್ ಬಾಲ್ ತಂಡಕ್ಕೆ ಬಡಗ ಎಕ್ಕಾರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಮೌಲ್ಯ ಅರ್ ಶೆಟ್ಟಿ ಆಯ್ಕೆ

ಬಜಪೆ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ ಕುಲಶೇಖರ ಇಲ್ಲಿ 14ರ ವಯೋಮಾನದ ಬಾಲಕಿಯರ ನೆಟ್ ಬಾಲ್ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸರಕಾರಿ ಪ್ರೌಢಶಾಲೆ, ಬಡಗ ಎಕ್ಕಾರು ಶಾಲಾ ವಿದ್ಯಾರ್ಥಿನಿಯಾದ ಮೌಲ್ಯ ಆರ್ ಶೆಟ್ಟಿ ಎಂಟನೇ ತರಗತಿ ಇವಳು ರಾಜ್ಯ ಮಟ್ಟದ ನೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿರುತ್ತಾಳೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿದ್ಯಾಲತ ತರಬೇತಿ ನೀಡಿರುತ್ತಾರೆ.

Edited By : PublicNext Desk
Kshetra Samachara

Kshetra Samachara

19/09/2024 11:47 am

Cinque Terre

1.46 K

Cinque Terre

0

ಸಂಬಂಧಿತ ಸುದ್ದಿ