ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮುನಿರತ್ನ ಪ್ರಕರಣ - ತಪ್ಪು ಮಾಡಿದ್ರೆ ಶಿಕ್ಷೆಯಾಗಲಿದೆ, ಆದ್ರೆ ದ್ವೇಷದ ರಾಜಕಾರಣ ಬೇಡ - ಶೋಭಾ ಕರಂದ್ಲಾಜೆ

ಬೆಂಗಳೂರು: ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಪ್ರಕರಣದಲ್ಲಿ ಬಿಜೆಪಿ ಮೌನವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, 'ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಲಿದೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ. FSL ರಿಪೋರ್ಟ್ ಬರಲಿ ಅದರಲ್ಲಿ ತಪ್ಪಾಗಿದ್ದರೆ ಶಿಕ್ಷೆ ಕೊಡಲಿ ತಪ್ಪಿತಸ್ಥರನ್ನ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಆದ್ರೆ ದ್ವೇಷದ ರಾಜಕಾರಣಕ್ಕಾಗಿ ಮಾಡಬೇಡಿ ಎಂದರು‌.

Edited By : Ashok M
PublicNext

PublicNext

19/09/2024 02:19 pm

Cinque Terre

15.66 K

Cinque Terre

0