ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಡು ಮಗುವಿಗೆ ಜನ್ಮ ನೀಡಿದ ಕವಿತಾ ಗೌಡ- ತಂದೆಯಾದ ಖುಷಿಯಲ್ಲಿ ಚಂದನ್

ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಚಂದನ್ ಅವರು ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಅಭಿಮಾನಿಗಳೊಂದಿಗೆ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

Edited By : Suman K
PublicNext

PublicNext

19/09/2024 03:33 pm

Cinque Terre

20.81 K

Cinque Terre

0