ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮುನಿರತ್ನ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ, ಹನಿಟ್ರ್ಯಾಪ್ ಖಂಡಿಸಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಸಿಡಿದಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಮುನಿರತ್ನ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಮುನಿರತ್ನ ಓರ್ವ ಒಕ್ಕಲಿಗ, ದಲಿತರ ವಿರೋಧಿ ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಈ ಕೂಡಲೇ ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ರು.

Edited By : Suman K
PublicNext

PublicNext

19/09/2024 06:02 pm

Cinque Terre

9.9 K

Cinque Terre

0

ಸಂಬಂಧಿತ ಸುದ್ದಿ