ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಪೊಲೀಸ್ ಠಾಣೆಯ ಆಯುಧ ಪೂಜೆಯಲ್ಲಿ ಶಾಸಕಿ ಮೋಟಮ್ಮ ಭಾಗಿ

ಮೂಡಿಗೆರೆ: ಆಯುಧ ಪೂಜೆ ಹಿನ್ನೆಲೆ ಮೂಡಿಗೆರೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಯುಧಗಳಿಗೆ ಪೊಲೀಸರು ಪೂಜೆ ಸಲ್ಲಿಸಿದರು. ಇನ್ನು ಮೂಡಿಗೆರೆ ಪೊಲೀಸ್ ಠಾಣೆಗೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಭೇಟಿ ನೀಡಿ ಪೊಲೀಸರಿಗೆ ದಸರಾ ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಪೊಲೀಸ್ ಇಲಾಖೆಯ ಆಯುಧಗಳಿಗೆ ಶಾಸಕಿ ನಯನ ಮೋಟಮ್ಮ ವಿಶೇಷ ಪೂಜೆ ಸಲ್ಲಿಸಿದರು.

Edited By : Vijay Kumar
Kshetra Samachara

Kshetra Samachara

12/10/2024 12:25 pm

Cinque Terre

1,000

Cinque Terre

0

ಸಂಬಂಧಿತ ಸುದ್ದಿ