ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸಾವು

ಚಿಕ್ಕೋಡಿ: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಹೊರವಲಯ ದಲ್ಲಿ ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಬಿದ್ದು ಸಾವನ್ನಪ್ಪಿದ್ದಾನೆ. ಮೃತಪಟ್ಟ ಬೈಕ್‌ ಸವಾರ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಹಲ್ಲಕರ್ಣಿ ಗ್ರಾಮದ ನಿವಾಸಿ ಎಂಬುದು ತಿಳಿದುಬಂದಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

13/10/2024 06:55 pm

Cinque Terre

16.76 K

Cinque Terre

0

ಸಂಬಂಧಿತ ಸುದ್ದಿ