ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಚಿಕ್ಕಮಗಳೂರು: ಎಂಡಿಎಂಎ ಕ್ರಿಸ್ಟಲ್ ಮತ್ತು ಹಶಿಶ್ ಎಣ್ಣೆಯನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಇಎನ್ ಅಪರಾಧ ಠಾಣೆಯ ಪೊಲೀಸರು ನಗರದ ಉಪ್ಪಳ್ಳಿ ಬಡಾವಣೆಯಲ್ಲಿ ಬಂಧಿಸಿದ್ದಾರೆ.

ಎಂಡಿಎಂಎ ಕ್ರಿಸ್ಟಲ್ ಮತ್ತು ಹಶಿಶ್ ಎಣ್ಣೆಯನ್ನು ಮಾರಾಟ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಪಿಎಸ್ಐ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಶಕ್ಕೆ ಪಡೆದು, 11 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಮತ್ತು 86 ಗ್ರಾಂ ಹಶಿಶ್ ಎಣ್ಣೆಯನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ಸಿಇನ್ ಅಪರಾಧ ಪೊಲೀಸ್ ಠಾಣೆ ರಘುನಾಥ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್ ಖಾನ್, ಹರಿಪ್ರಸಾದ್, ಮಹೇಂದ್ರ, ಅನ್ವರ್ ಪಾಷ, ಹರೀಶ, ಮಂಜುನಾಥ್ ಮತ್ತು ರಮೇಶ್ ಇದ್ದರು.

Edited By : Nirmala Aralikatti
Kshetra Samachara

Kshetra Samachara

14/10/2024 05:18 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ