ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಜೀಪ್ ನಾಲ್ಕು ಮಂದಿಗೆ ಗಾಯ

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ ಸಮೀಪದ ಕೋಗಿಲೆ ಗ್ರಾಮದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ಜೀಪ್ ನಲ್ಲಿದ್ದ 4 ಜನರಿಗೆ ಗಾಯಗಳಾಗಿದ್ದು, ಮೂಡಿಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

14/10/2024 06:19 pm

Cinque Terre

1.32 K

Cinque Terre

0

ಸಂಬಂಧಿತ ಸುದ್ದಿ