ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ನಯನ ಮೋಟಮ್ಮ

ಮೂಡಿಗೆರೆ: ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಚಂದುವಳ್ಳಿ ಗ್ರಾಮದ ರಸ್ತೆ ಕಾಮಗಾರಿಗೆ ಶಾಸಕಿ ನಯನ ಮೋಟಮ್ಮ ಗುದ್ದಲಿ ಪೂಜೆ ನೆರವೇರಿಸಿದರು. ಬಾಳೂರಿನಿಂದ ಚಂದುವಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಶಾಸಕರು ಚಾಲನೆ‌ ನೀಡಿದರು.

ಈ ವೇಳೆ ಮಾತಾನಾಡಿದ ನಯನ ಮೋಟಮ್ಮ, ಹಳ್ಳಿಯ ರಸ್ತೆಗಳು ಕೂಡ ಮುಖ್ಯವಾಗಿದ್ದು ಹಳ್ಳಿಗಳ ಅಭಿವೃದ್ಧಿ ಯತ್ತ ಹೆಚ್ಚು ಗಮನಹರಿಸಲಾಗಿದೆ, ಇನ್ನಷ್ಟು ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

Edited By : Vijay Kumar
Kshetra Samachara

Kshetra Samachara

15/10/2024 10:08 pm

Cinque Terre

1.4 K

Cinque Terre

0

ಸಂಬಂಧಿತ ಸುದ್ದಿ