ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: 'ಡಿ' ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ

ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಗೆ ಗಂಡು ಮಗು ಜನನವಾಗಿದೆ. ನಗರದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಸಹನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ಸಂಧರ್ಭದಲ್ಲಿ ಪತ್ನಿ ಸಹನ ಗರ್ಭಿಣಿಯಾಗಿದ್ದರು.

ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿ ಸಹನ ಅವರಿಗೆ ಬೆಳಕಿನ ಜಾವ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ -ಮಗು ಆರೋಗ್ಯವಾಗಿದ್ದಾರೆ ಅಲ್ಲದೆ ಕೀರ್ತಿ ಆಸ್ಪತ್ರೆಯಿಂದ ಡಾ.ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ನೀಡಿದ್ದರು. ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

16/10/2024 08:53 am

Cinque Terre

21.38 K

Cinque Terre

12

ಸಂಬಂಧಿತ ಸುದ್ದಿ