ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಭಾಗ: ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ - ಬಸ್ ಪಲ್ಟಿ

ರಾಯಭಾಗ: ಬಸ್ ಹಾಗೂ ಟ್ರಕ್ ಮಧ್ಯೆ ಮುಖಾ - ಮುಖಿ ಡಿಕ್ಕಿಯಾದ ಪರಿಣಾಮ ವಾಯವ್ಯ ಸಾರಿಗೆ ಪಲ್ಟಿಯಾಗಿದೆ.

ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಕ್ರಾಸ್ ಬಳಿ ನಿನ್ನೆ ಸಾಯಂಕಾಲ ಈ ಘಟನೆ ನಡೆದಿದ್ದು ಅಪಘಾತದಲ್ಲಿ 8 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಿಂದ ಗೋಕಾಕ್ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ. ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Ashok M
PublicNext

PublicNext

16/10/2024 08:59 am

Cinque Terre

18.89 K

Cinque Terre

0

ಸಂಬಂಧಿತ ಸುದ್ದಿ