ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸದುರ್ಗ: ಬಸ್‌ಗೆ ಬೈಕ್ ಡಿಕ್ಕಿ - ಸವಾರನ ಸಾವು

ಹೊಸದುರ್ಗ: ಹೊಸದುರ್ಗ ತಾಲ್ಲೂಕಿನ ಕಂಚೀಪುರ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಹೊಸದುರ್ಗ ತಾಲ್ಲೂಕಿನ ಹೊಸ ಗೊಲ್ಲರಹಟ್ಟಿ ಗ್ರಾಮದ ಚಿಕ್ಕಣ್ಣ 35 ಮೃತ ದುರ್ದೈವಿಯಾಗಿದ್ದು, ಬಸ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸಂಪೂರ್ಣ ಜಖಂಗೊಂಡಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Nagesh Gaonkar
PublicNext

PublicNext

16/10/2024 05:50 pm

Cinque Terre

18.91 K

Cinque Terre

0

ಸಂಬಂಧಿತ ಸುದ್ದಿ