ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ತಾ.ಪಂ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕುಂದಗೋಳ : ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/10/2024 11:55 am

Cinque Terre

3.35 K

Cinque Terre

0

ಸಂಬಂಧಿತ ಸುದ್ದಿ