ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಾಪುರ : ಅರಬೈಲ್ ಘಟ್ಟದಲ್ಲಿ ಲಾರಿ ಪಲ್ಟಿ, ವಾಹನ ಸಂಚಾರಕ್ಕೆ ಅಡ್ಡಿ

ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿ ಮಧ್ಯೆ ಪಲ್ಟಿಯಾದ ಘಟನೆ ಗುರುವಾರ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ.

ಇದರಿಂದಾಗಿ ಸುಮಾರು ನಾಲ್ಕು ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ಸಾವಿರಾರು ವಾಹನಗಳು ಹೆದ್ದಾರಿಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದವು. ಗುರುವಾರ ಮಧ್ಯಾಹ್ನದ ವೇಳೆಗೆ ಲಾರಿಯನ್ನು ಮೇಲೆತ್ತಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Edited By : PublicNext Desk
Kshetra Samachara

Kshetra Samachara

17/10/2024 04:01 pm

Cinque Terre

5.42 K

Cinque Terre

0

ಸಂಬಂಧಿತ ಸುದ್ದಿ