ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ : ಸತತ ಮಳೆಯಿಂದಾಗಿ ಮನೆ ಗೋಡೆ ಕುಸಿತ- ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ

ಕಲಘಟಗಿ : ನಿನ್ನೆ ಸಾಯಂಕಾಲ ದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಘಟಗಿ ಪಟ್ಟಣದ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ.

ಕಲಘಟಗಿ ಪಟ್ಟಣ ಮಚಿಗಾರ ಓಣಿಯಲ್ಲಿ ಇರುವ ಮಂಜುನಾಥ ಮಂಗೋಡಿ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದ್ದು ಅದೃಷ್ಟವಾಶ ಯಾವದೇ ಪ್ರಾಣ ಹಾನಿ ಸಂಭವಿಸಿಲ್ಲಾ.

ಬಹಳಷ್ಟು ಹಳೆಯ ಗೋಡೆ ಇದಾಗಿದ್ದು ಸತತ ಮಳೆ ಇಂದಾಗಿ ಗೋಡೆ ನೆನೆದು ಕುಸಿದಿದ್ದು ಕೂಲಿ ಮಾಡಿಕೊಂಡು ಬದಕು ಸಾಗಿಸುತ್ತಿರುವ ಇವರಿಗೆ ಸರ್ಕಾರ ಶೀಘ್ರವಾಗಿ ಪರಿಹಾರ ನೀಡಬೇಕೆಂದು ಮಂಜುನಾಥ ಮನವಿ ಮಾಡಿದ್ದಾರೆ.

Edited By : PublicNext Desk
Kshetra Samachara

Kshetra Samachara

17/10/2024 05:12 pm

Cinque Terre

6.64 K

Cinque Terre

0

ಸಂಬಂಧಿತ ಸುದ್ದಿ