ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ವಾಲ್ಮೀಕಿ ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಹೆಜ್ಜೆ ಹಾಕಿದ ಯುವತಿಯರು

ಚಳ್ಳಕೆರೆ: ವಾಲ್ಮೀಕಿ ನಾಯಕ ಸಮುದಾಯ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿತ್ತು.

ಅಲಂಕೃತಗೊಂಡ ವಾಲ್ಮೀಕಿ ಭಾವಚಿತ್ರವನ್ನು ಬೆಳ್ಳಿ ಸಾರೊಟಿನಲ್ಲಿ ಅದ್ದೂರಿ ಮೆರವಣಿಗೆ ಮಾಡಲಾಯಿತು. ನಗರದ ವಾಲ್ಮೀಕಿ ವೃತ್ತದಿಂದ ಹೊರಟ ಮೆರವಣಿಗೆಗೆ ಶಾಸಕ ಟಿ ರಘುಮೂರ್ತಿ ಚಾಲನೆ ನೀಡಿದರು. ಈ ವೇಳೆ ಡಿಜೆ ಹಾಡಿಗೆ ಯುವಕ ಯುವತಿಯರು ಹೆಜ್ಜೆ ಹಾಕಿದರು.

Edited By : PublicNext Desk
Kshetra Samachara

Kshetra Samachara

17/10/2024 09:48 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ