ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ದಿಢೀರ್ ಕಾಣಿಸಿಕೊಂಡ ಬೆಂಕಿ

ಬೆಂಗಳೂರು : ಬೆಳ್ಳಂ ಬೆಳಗ್ಗೆ ವಿದ್ಯುತ್ ಕಂಬದಲ್ಲಿ ದಿಢೀರ್ ಬೆಂಕಿ ಕಾಣಿಸಿ ಕೊಂಡಿದೆ. ಇದ್ದಕ್ಕಿದ್ದ ಹಾಗೆ ಬೆಸ್ಕಾಂ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿದ್ರಿಂದ ಸುತ್ತ ಮುತ್ತಲ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು.

ಶ್ರೀರಾಂಪುರದ ಪೊಲೀಸ್ ಸ್ಟೇಷನ್ ಹಿಂಭಾಗದ ರಸ್ತೆಯಲ್ಲಿ ಘಟನೆ ನಡೆದಿದ್ದು ಸ್ಥಳೀಯರಿಂದ ಬೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಆದ್ರೆ ದಿಢೀರ್ ಕಾಣಿಸಿಕೊಂಡ ಬೆಂಕಿ ಅನೇಕರ ಎದೆ ಬಡಿತ ಜೋರಾಗಲು ಕಾರಣ ಆಯ್ತು.

Edited By : Shivu K
PublicNext

PublicNext

18/10/2024 11:10 am

Cinque Terre

13.77 K

Cinque Terre

0