ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ?

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಅಕ್ಟೋಬರ್ 21ರವರೆಗೆ ಮಳೆಯ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯಿಂದ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ,ದಾವಣಗೆರೆ, ಚಿತ್ರದುರ್ಗ,ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಚಾನ್ಸಸ್ ಇದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕೂಡ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಇಂದಿನಿಂದ ಅಕ್ಟೋಬರ್ 21ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯ ಆಗಿದೆ.

Edited By : Nirmala Aralikatti
PublicNext

PublicNext

18/10/2024 11:13 am

Cinque Terre

29.49 K

Cinque Terre

1

ಸಂಬಂಧಿತ ಸುದ್ದಿ