ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಪ್ರತಿ ಲೀಟರ್ ಹಾಲಿನ ದರ 5 ರೂ. ವರೆಗೆ ಹೆಚ್ಚಾಗಬಹುದು - ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಪ್ರತಿ ಲೀಟರ್ ಹಾಲಿಗೆ 5 ರೂ. ವರೆಗೆ ದರ ಹೆಚ್ಚಾಗಬಹುದು ಎಂದು ಪಶುಸಂಗೋಪನೆ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದರು.

ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರೈತರು 5 ರೂಪಾಯಿ ವರೆಗೆ ಪ್ರೋತ್ಸಾಹ ಧನ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ. ಪರಿಶೀಲಿಸಿ ಅದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಆದರೆ ಪ್ರತಿ ಲೀಟರ್ ಹಾಲಿನ ದರ 5 ರೂ. ವರೆಗೆ ಹೆಚ್ಚಾಗಬಹುದು ಸಚಿವ ವೆಂಕಟೇಶ್ ಅವರು ಸುಳಿವು ನೀಡಿದ್ದಾರೆ.

Edited By : Suman K
PublicNext

PublicNext

18/10/2024 01:57 pm

Cinque Terre

14.95 K

Cinque Terre

0