ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀನಿವಾಸಪುರ: ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರೈತರ ನಡುವೆ ನೂಕಾಟ ತಲ್ಲಾಟ

ಶ್ರೀನಿವಾಸಪುರ: ಅರಣ್ಯ ಇಲಾಖೆ ಸಸಿಗಳನ್ನು ನೆಡುವ ವಿಚಾರಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರೈತರ ನಡುವೆ ತಲ್ಲಾಟ ನೂಕಾಟವಾಗಿದೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೋಟಬಲ್ಲಪಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು

ಅರಣ್ಯ ಭೂಮಿ ಒತ್ತುವರಿ ಜಾಗವೆಂದು ತೆರವು ಮಾಡಿದ್ದ ಸ್ಥಳದಲ್ಲಿ ಸಸಿ ನೆಡಲು ಅರಣ್ಯ ಇಲಾಖೆ ಮುಂದಾಗಿದ್ದು

ರೈತರ ಭೂಮಿಯಲ್ಲಿ ಸಸಿ ನೆಡಲು ಬಿಡುವದಿಲ್ಲವೆಂದು ಅರಣ್ಯ ಇಲಾಖೆಗೆ ದಿಕ್ಕಾರ ಕೂಗಿ ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಈ ಸಂದರ್ಭದಲ್ಲಿ ರೈತರು ಹಾಗೂ ಅರಣ್ಯ ಇಲಾಖೆ ನಡುವೆ ನೂಕಾಟ ತಲ್ಲಾಟ ನಡೆದಿದ್ದು ವೃದ್ದೆ ಯೋರ್ವಳು ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ,

ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/10/2024 05:02 pm

Cinque Terre

220

Cinque Terre

0