ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಬೊಲೆರೊ ವಾಹನ ಡಿಕ್ಕಿಯಾಗಿ ವೃದ್ಧ ಸಾವು

ಚಿತ್ರದುರ್ಗ: ಬೊಲೆರೊ ವಾಹನ ಡಿಕ್ಕಿಯಾಗಿ ಪಾದಚಾರಿ ವೃದ್ಧನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರೇಬೆನ್ನೂರು ಗ್ರಾಮದ ಸಮೀಪದಲ್ಲಿ ಜರುಗಿದೆ.

ಹಿರೇಬೆನ್ನೂರು ಗ್ರಾಮದ 60 ವರ್ಷದ ವೃದ್ಧ ಪಾಲಯ್ಯ ಮೃತ ದುರ್ದೈವಿಯಾಗಿದ್ದಾರೆ. ಬ್ಯಾಲಾಳ್ ಗ್ರಾಮದ ಕಡೆ ವಾಯು ವಿಹಾರಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕ ಸ್ಥಳದಲ್ಲೇ ಬೊಲೆರೊ ವಾಹನ ಬಿಟ್ಟು ಕಾಲ್ಕಿತ್ತಿದ್ದಾನೆ. ಸ್ಥಳಕ್ಕೆ ಭರಮಸಾಗರ ಪೊಲೀಸ್ ಠಾಣೆ PSI ಸುರೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಕೇಸ್ ದಾಖಲಿಸಿದ್ದಾರೆ.

Edited By : Vijay Kumar
PublicNext

PublicNext

18/10/2024 05:18 pm

Cinque Terre

5.94 K

Cinque Terre

0

ಸಂಬಂಧಿತ ಸುದ್ದಿ