ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ಬಸ್, ಬೈಕ್ ನಡುವೆ ಡಿಕ್ಕಿ - ಇಬ್ಬರಿಗೆ ಗಂಭೀರ ಗಾಯ

ಶಿರಸಿ: ಚಲಿಸುತ್ತಿದ್ದ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಹಾಗೂ ಸಹಸವಾರರಿಗೆ ಗಂಭೀರ ಗಾಯಗಳಾದ ಘಟನೆ ಶಿರಸಿ ಕುಮಟಾ ರಸ್ತೆಯಲ್ಲಿ ನಡೆದಿದೆ.

ಬೈಕ್ ಸವಾರರು ಮಂಗಳೂರಿನಿಂದ ಹುಬ್ಬಳ್ಳಿಗೆ ಸಾಗುವಾಗ ಘಟನೆ‌ ನಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿ ಮೂಲದವರು ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಸಾಗಿಸಲಾಗಿದೆ. ಅಪಘಾತದಲ್ಲಿ ಬಸ್ಸಿನ ಅಡಿಯಲ್ಲಿ ಬೈಕ್ ಸಿಲುಕಿದ್ದರಿಂದ ಅದೃಷ್ಟವಶಾತ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

20/10/2024 08:42 am

Cinque Terre

2.72 K

Cinque Terre

0

ಸಂಬಂಧಿತ ಸುದ್ದಿ