ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮುಳ್ಳಯ್ಯನಗಿರಿಯಲ್ಲಿ ರಣಭೀಕರ ಮಳೆಯ ಆರ್ಭಟ

ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ವ್ಯಾಪ್ತಿಯಲ್ಲಿ ಧಾರಕಾರ ಮಳೆ ಸುರಿದಿದ್ದು ಕರ್ನಾಟಕದ ಅತಿ ಎತ್ತರ ಪ್ರದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಯಲ್ಲಿ ಎರಡು ಅಡಿ ಎತ್ತರದಲ್ಲಿ ನೀರು ಹರಿದಿದೆ. ಮಳೆರಾಯನ ಅಬ್ಬರಕ್ಕೆ ಸಿಲುಕಿದ ಪ್ರವಾಸಿಗರು ನೆಂದು ತೊಪ್ಪೆಯಾಗಿದ್ದರು. ಈ ಬಾರಿ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆ ಲೆಕ್ಕವೇ ಇಲ್ಲದಂತಾಗಿದ್ದು 5 ತಿಂಗಳಿನಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.

Edited By : Vinayak Patil
PublicNext

PublicNext

20/10/2024 01:13 pm

Cinque Terre

25.1 K

Cinque Terre

0

ಸಂಬಂಧಿತ ಸುದ್ದಿ