ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್:ಎಂಜಿನಿಯರಿಂಗ್ ವಿದ್ಯಾರ್ಥಿ ಸಮುದ್ರಪಾಲು

ಸುರತ್ಕಲ್,: ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ಶಿವಮೊಗ್ಗದ ತಿಲಕ್ (21) ಸಮುದ್ರ ಪಾಲಾದ ವಿದ್ಯಾರ್ಥಿ.

ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ ಇದ್ದ ಅವರು ಸಂಜೆ ವಿಹಾರಕ್ಕೆಂದು ತೆರಳಿದ್ದರು. ಇತರ ವಿದ್ಯಾರ್ಥಿಗಳ ಜತೆ ಸಮುದ್ರದಲ್ಲಿ ಈಜಾಟ ನಡೆಸುತ್ತಿದ್ದಾಗ ಅಲೆಗೆ ಸಿಲುಕಿ ಕೊಚ್ಚಿ ಹೋಗಿದ್ದು, ಸ್ಥಳೀಯರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆ ತರಲಾಯಿತು.

Edited By : PublicNext Desk
Kshetra Samachara

Kshetra Samachara

21/10/2024 09:55 am

Cinque Terre

1.56 K

Cinque Terre

0

ಸಂಬಂಧಿತ ಸುದ್ದಿ