ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು:ವಿಜೃಂಭಣೆಯ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಮುಲ್ಕಿ:ತೋಕೂರು ಯುವಕ ಸಂಘ ಹಾಗೂ ಮಹಿಳಾ ಮಂಡಲದ ವತಿಯಿಂದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ವೇದಮೂರ್ತಿ ರಾಮಚಂದ್ರ ಭಟ್ ನೇತೃತ್ವದಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ವಿಶೇಷ ಪ್ರಾರ್ಥನೆ, ಶ್ರೀ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ ಮಹಾ ಅನ್ನಸಂಪರ್ಪಣೆ ನಡೆಯಿತು. ಈ ಸಂದರ್ಭ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಯುವಕ ಸಂಘದ ಅಧ್ಯಕ್ಷ ರಮೇಶ್ ದೇವಾಡಿಗ, ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

21/10/2024 11:17 am

Cinque Terre

2.07 K

Cinque Terre

0

ಸಂಬಂಧಿತ ಸುದ್ದಿ