ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೊದಲ ಬಾರಿಗೆ ಟ್ರೋಫಿ ಗೆದ್ದ ನ್ಯೂಜಿಲೆಂಡ್

ಭಾನುವಾರ ದುಬೈನಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ 2024ರ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 32 ರನ್‌ಗಳಿಂದ ಗೆದ್ದು, ಟಿ20 ವಿಶ್ವಕಪ್ ಇತಿಹಾಸದಲ್ಲೇ ಚೊಚ್ಚಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ನ್ಯೂಜಿಲೆಂಡ್ ಪುರುಷರ ಅಥವಾ ಮಹಿಳೆಯರ ಟಿ20 ವಿಶ್ವಕಪ್ ಗೆದ್ದಿರುವುದು ಇತಿಹಾಸದಲ್ಲಿ ಇದೇ ಮೊದಲು. ನ್ಯೂಜಿಲೆಂಡ್ ಒಟ್ಟು 158/5 ಸ್ಕೋರ್ ಮಾಡಿತು. ಬಳಿಕ ದಕ್ಷಿಣ ಆಫ್ರಿಕಾ ತಂಡವನ್ನು 126/9 ಗೆ ಕಟ್ಟಿ ಹಾಕಿ ಟ್ರೋಫಿಗೆ ಮುತ್ತಿಕ್ಕಿದೆ.

Edited By : Vijay Kumar
PublicNext

PublicNext

21/10/2024 03:11 pm

Cinque Terre

52.17 K

Cinque Terre

3

ಸಂಬಂಧಿತ ಸುದ್ದಿ