ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್‌ಗಳ ಕಾರ್ಯಚರಣೆ

ಬೆಳಗಾವಿ: ದೀಪಾವಳಿ ಹಬ್ಬದ ಪ್ರಯುಕ್ತ ಬೆಳಗಾವಿ ವಾ.ಕ.ರ.ಸಾ ಸಂಸ್ಥೆಯಿಂದ ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅಕ್ಟೋಬರ್‌ 29 ರಿಂದ 31 ರವರೆಗೆ ಬೆಂಗಳೂರು, ಮುಂಬೈ, ಪುಣೆ ಹಾಗೂ ಪಣಜಿಗಳಿಂದ ಬೆಳಗಾವಿಗೆ ಹೆಚ್ಚಿನ ವಾಹನಗಳನ್ನು ಕಾರ್ಯಚರಣೆ ಮಾಡಲಾಗುತ್ತದೆ.

ಅದರಂತೆ ಹಬ್ಬದ ನಂತರವು ಮರಳಿ ಬೆಳಗಾವಿಯಿಂದ ಸದರಿ ನಗರಗಳಿಗೆ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ನವೆಂಬರ್ 3 ಮತ್ತು 4 ರಂದು ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು ಎಂದು ಬೆಳಗಾವಿಯ ವಾಕರಸಾ ಸಂಸ್ಥೆಯ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

21/10/2024 06:53 pm

Cinque Terre

3.54 K

Cinque Terre

0

ಸಂಬಂಧಿತ ಸುದ್ದಿ