ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಲಾವೃತವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಶಾಸಕರು

ಬೆಂಗಳೂರು: ಮಳೆಯಿಂದಾಗಿ ಜಲಾವೃತವಾಗಿರುವ ಪ್ರದೇಶವಾದ ಟಾಟಾ ನಗರ ವ್ಯಾಪ್ತಿಯಲ್ಲಿ ಮಾನ್ಯ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡ, ಆಡಳಿತಗಾರರಾದ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ನೀರು ನಿಂತಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಲಯ ಆಯುಕ್ತರಾದ ಕರೀಗೌಡ, ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಸ್ಥಳದಲ್ಲಿದ್ದರು.

Edited By : Suman K
PublicNext

PublicNext

22/10/2024 01:35 pm

Cinque Terre

12.15 K

Cinque Terre

1

ಸಂಬಂಧಿತ ಸುದ್ದಿ