ಚಿತ್ರದುರ್ಗ: ಚಿತ್ರದುರ್ಗ ನಗರದ ಹೊಸಪೇಟೆ ರಾಷ್ಟೀಯ ರಸ್ತೆಯಲ್ಲಿ ಭೀಕರ ಅಪಘಾತ ನಡೆದು ಎಸ್.ಆರ್.ಎಸ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ವಿದ್ಯಾರ್ಥಿ ಕಾಲೇಜು ಮುಗಿಸಿಕೊಂಡು ಮನೆಗೆ ಹೋಗುತ್ತಿರುವ ಹೋಗುತ್ತಿರುವಾಗ ಬೈಕ್ ಮತ್ತು ಲಾರಿ ನಡುವೆ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿಯ ಮಾಹಿತಿಯನ್ನು ತಿಳಿದುಬಂದಿಲ್ಲ, ಸ್ಥಳಕ್ಕೆ ಪೊಲೀಸರ ಧಾವಿಸಿ, ಶವವನ್ನ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲಿಸುತ್ತಿದ್ದಾರೆ.
Kshetra Samachara
22/10/2024 05:35 pm