ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಿಲ್ಲಾಸ್ಪತ್ರೆಯ ಮೇಲ್ಚಾವಣಿಯ ಸಿಮೆಂಟ್ ಕುಸಿತ

ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಮೇಲ್ಚಾವಣಿಯ ಸಿಮೆಂಟ್ ಕಾಂಕ್ರೀಟ್ ಕುಸಿದು ಬಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೃದ್ದೆಯ ಮೇಲೆ ಬಿದಿದ್ದು ಗಾಯಗೊಂಡು ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ.

ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಒಂದು ವಾರಗಳಿಂದ ಸುರಿಯುತ್ತಿರುವ ಅಧಿಕ ಮಳೆಯಿಂದಾಗಿ ಆಸ್ಪತ್ರೆಯ ಮೇಲ್ಚಾವಣಿ ಸಿಮೆಂಟ್ ಇದಕ್ಕಿದ್ದಂತೆ ರೋಗಿಗಳ ಮೇಲೆ ಕುಸಿದು ಬಿದ್ದಿದೆ. ಆನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃದ್ದೆಯ ಒಬ್ಬಳ ಮೇಲೆ ಮೇಲ್ಚಾವಣಿಯ ಸಿಮೆಂಟ್ ಬಿದ್ದು ಮತ್ತಷ್ಟು ಸಂಕಟಕ್ಕೆ ಸಿಲುಕಿದ ವೃದ್ದೆಯನ್ನು ಅಲ್ಲಿನ ಸ್ಥಳೀಯ ರೋಗಿ ಎಂದು ತಿಳಿಸಿದ್ದಾರೆ.

Edited By : Vinayak Patil
PublicNext

PublicNext

22/10/2024 05:57 pm

Cinque Terre

10.86 K

Cinque Terre

0

ಸಂಬಂಧಿತ ಸುದ್ದಿ